ಸುಗಮವಾಗಿ ಎಸೆಸೆಲ್ಸಿ ಪರೀಕ್ಷೆ ಆರಂಭ
ರಾಯಚೂರು : ಜಿಲ್ಲೆಯಲ್ಲಿ ಇಂದು ನಡೆದ ಎಸೆಸೆಲ್ಸಿ ಪರೀಕ್ಷೆ ಯಾವುದೇ ಗೊಂದಲಗಳಿಲ್ಲದೆ ಮುಗಿದಿದ್ದು ಜಿಲ್ಲೆಯಲ್ಲಿ ಒಟ್ಟಾರೆ 28329 ಪರೀಕ್ಷೆ ಬರೆದಿದ್ದು, 1107 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
ರಾಯಚೂರು,ಮಾ.28- ಜಿಲ್ಲೆಯಾದ್ಯಾಂತ ಇಂದು ನಡೆದಂತಹ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಒಟ್ಟಾರೆ 29,436 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಲಾಗಿತ್ತು. ಇಂದಿನ ಪರೀಕ್ಷೆಯಲ್ಲಿ 28,329 ಹಾಜರಾಗಿ ಪರಿಕ್ಷೆ ಬರೆದಿದರೆ, 1,107 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಗೈರು ಹಾಜರಾಗಿದ್ದಾರೆ.
Comments
Post a Comment