ವಿಧಾನ ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಹೆಸರು ಪ್ರಕಟ
ರಾಯಚೂರು,ಮೇ.24- ವಿಧಾನ ಪರಿಷತ್ ಚುನಾವಣೆಗೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳಾಗಿ ಚಲುವಾದಿ ನಾರಾಯಣಸ್ವಾಮಿ, ಶ್ ಹೇಮಲತಾ ನಾಯಕ್, ಕೇಶವ ಪ್ರಸಾದ್, ಲಕ್ಷ್ಮಣ ಸವದಿ ಹಾಗೂ ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಶ್ರೀ ಬಸವರಾಜ್ ಹೊರಟ್ಟಿ .
Comments
Post a Comment