ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ: ಬೆಳಗಾವಿಯಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆ ಉಧ್ಘಾಟನೆ
ರಾಯಚೂರು,ಮೇ.29-ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಬೆಳಗಾವಿ ಜಿಲ್ಲಾ ಘಟಕ ವತಿಯಿಂದ ಹಮ್ಮಿಕೊಳ್ಳಲಾದ "ಮೂರು ವರ್ಷಗಳ ಮುನ್ನೋಟ ಹಾಗೂ ಬದಲಾಗುತ್ತಿರುವ ಕಾನೂನು ಮತ್ತು ಮಾಧ್ಯಮ" ವಿಷಯ ಕುರಿತು ಬೆಳಗಾವಿಯ ನಗರದಲ್ಲಿ ಆಯೋಜಿಸಲಾಗಿದ್ದ ಕಾರ್ಯಾಗಾರವನ್ನು ಜಲ ಸಂಪನಮೂಲ ಸಚಿವ ಗೋವಿಂದ ಕಾರಜೋಳ ಉದ್ಘಾಟಿಸಿ ಮಾತನಾಡಿದರು
ಹುಕ್ಕೇರಿ ಶ್ರೀ ಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರ, ಶಾಸಕರಾದ ಅಭಯ ಪಾಟೀಲ, ಅನಿಲ ಬೆನಕೆ ಹಾಗೂ ಮತ್ತಿತರರು ಉಪಸ್ಥಿತರಿದ್ದರು.ರಾಜ್ಯದ ನಾನಾ ಭಾಗದಿಂದ ಸಮಿತಿ ಪದಾಧಿಕಾರಿಗಳು ಆಗಮಿಸಿದ್ದರು.
Comments
Post a Comment