ಶಾಸಕರ ಪುತ್ರಿ ರಾಜ್ಯಕ್ಕೆ ಟಾಪರ್.
ಶಾಸಕರ ಪುತ್ರಿ ರಾಜ್ಯಕ್ಕೆ ಟಾಪರ್. ರಾಯಚೂರು,ಮೇ.19- ನಗರ ಶಾಸಕರಾದ ಡಾ. ಶಿವರಾಜ್ ಪಾಟೀಲ್ ಇವರ ಸುಪುತ್ರಿ ಶ್ವೇತಾ ಪಾಟೀಲ್ ಇವರು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕರ್ನಾಟಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ 625ಅಂಕಗಳಿಗೆ 625 ಅಂಕಗಳನ್ನು ಗಳಿಸಿ ರಾಯಚೂರು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
Comments
Post a Comment