ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ದೇವಿ ದರ್ಶನ ಪಡೆದ ಶ್ರೀ ಸುಬುಧೇಂದ್ರತೀರ್ಥರು
ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ದೇವಿ ದರ್ಶನ ಪಡೆದ ಶ್ರೀ ಸುಬುಧೇಂದ್ರತೀರ್ಥರು. ರಾಯಚೂರು,ಮೇ.24-ಮಂತ್ರಾಲಯ ಶ್ರೀ ರಾಘವೇಂದ್ರಸ್ವಾಮಿಗಳ ಮಠದ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರತೀರ್ಥರು ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ದೇವಿ ದರ್ಶನ ಪಡೆದುಕೊಂಡರು. ದೇವಸ್ಥಾನ ಆಡಳಿತ ಮಂಡಳಿಯಿಂದ ಗೌರವಪೂರ್ವಕ ಸ್ವಾಗತ ಕೋರಲಾಯಿತು.
Comments
Post a Comment