ಕಾರು ಮತ್ತು ಲಾರಿ ನಡುವಿನ ಭೀಕರ ರಸ್ತೆ ಅಪಘಾತ ಸ್ಥಳಕ್ಕೆ ಎಸ್ಪಿ ಭೇಟಿ
ಕಾರು ಮತ್ತು ಲಾರಿ ನಡುವಿನ ಭೀಕರ ರಸ್ತೆ ಅಪಘಾತ ಸ್ಥಳಕ್ಕೆ ಎಸ್ಪಿ ಭೇಟಿ
ರಾಯಚೂರು,ಜು.18-ಜಿಲ್ಲೆಯ ಸಿಂಧನೂರು ತಾಲೂಕಿನ ಬಾಲಯ್ಯ ಕ್ಯಾಂಪ್ ಬಳಿ ಬೆಳಗಿನ ಜಾವ ಕಾರು ಮತ್ತು ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ ಭೇಟಿ ನೀಡಿ ಪರಿಶೀಲಿಸಿದರು.
ಕಾರಿನಲ್ಲಿ ಹೈದ್ರಾಬಾದ್‌ಕ್ಕೆ ತೆರಳುತ್ತಿದ್ದ ಒಂದೆ ಕುಟುಂಬದ ನಾಲ್ವರು ಅಪಘಾತದಲ್ಲಿ ಅಸುನೀಗಿದ್ದರು. ಕಾರಿಗೆ ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಲಾರಿ ಮುಂಭಾಗದಲ್ಲಿ ಕಾರು ಸಿಲುಕಿಕೊಂಡಿತ್ತು ಜೆಸಿಬಿ ಮೂಲಕ ತೆರವು ಮಾಡಲಾಯಿತು.
Comments
Post a Comment