ಸಿರಿಧಾನ್ಯ ಮೇಳ ಸಮಾವೇಶ: ವಿವಿಧ ಗಣ್ಯರಿಂದ ಗೋ ಪೂಜೆ


 ಸಿರಿಧಾನ್ಯ ಮೇಳ ಸಮಾವೇಶ: ವಿವಿಧ ಗಣ್ಯರಿಂದ ಗೋ ಪೂಜೆ

ರಾಯಚೂರು ಆ.26,- ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯ ಹಾಗೂ ರಾಷ್ಟಿçÃಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಬಾರ್ಡ್ ಇವರುಗಳ ಸಂಯುಕ್ತಾಶ್ರಯದಲ್ಲಿ ಸಿರಿಧಾನ್ಯ ಸಮಾವೇಶ-2022, ಅಂತರಾಷ್ಟಿçÃಯ ಸಿರಿಧಾನ್ಯಗಳ ವರ್ಷ-2023ರ ಅಭಿಯಾನದ ಅಂಗವಾಗಿ ಇಂದು ಕೃಷಿ ವಿಶ್ವವಿದ್ಯಾಲಯದಲ್ಲಿ ವಿವಿಧ ಗಣ್ಯರಿಂದ ಗೋಪೂಜೆ ಮಾಡಲಾಯಿತು.      


ಪೂಜಾ ಕಾರ್ಯಕ್ರಮದಲ್ಲಿ ನಬಾರ್ಡ್ ಉಪ ಪ್ರಧಾನ ನಿರ್ದೇಶಕರಾದ ಪಿ.ವಿ.ಎಸ್ ಸೂರ್ಯಕುಮಾರ್, ನಬಾರ್ಡ್ ಪ್ರಧಾನ ವ್ಯವಸ್ಥಾಪಕರಾದ


ಸಿ.ಎಸ್.ಆರ್ ಮೂರ್ತಿ, ಟಿ.ರಮೇಶ್, ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯ ಕುಲಪತಿ ಕೆ.ಎನ್.ಕಟ್ಟಿಮನಿ, ವಿವಿಯ ವ್ಯವಸ್ಥಾಪನಾ ಸದಸ್ಯರಾದ ಕೊಟ್ರೇಶಪ್ಪ ಬಿ. ಕೋರಿ, ತ್ರಿವಿಕ್ರಮ್ ಜೋಶಿ, ಮಾಂತೇಶ್ ಗೌಡ ಬಿ. ಪಾಟೀಲ್, ಜಿ.ಶ್ರೀಧರ್ ಕೆಸರಟ್ಟಿ, ಸುನಿಲ್ ಕುಮಾರ್ ವರ್ಮ ಹಾಗೂ ಸಂಶೋಧನಾ ನಿರ್ದೇಶಕರು ಹಾಗೂ ಸಂಘಟನಾ ಕಾರ್ಯದರ್ಶಿಗಳಾದ ಡಾ. ಬಿ.ಕೆ. ದೇಸಾಯಿ , ಪ್ರಮೋ
ದ ಕಟ್ಟಿ ಸೇರಿದಂತೆ ವಿವಿಧ ವಿಭಾಗದ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಇದ್ದರು.


Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್

ತರಕಾರಿ ಮಾರಾಟಗಾರರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಅಂಬಾಜಿರಾವ್ ಒತ್ತಾಯ