ಶ್ರೀಶೈಲ ಮಲ್ಲಿಕಾರ್ಜುನ ದೇವರ ದರ್ಶನ ಪಡೆದ ಸುಬುಧೇಂದ್ರತೀರ್ಥರು.


  ಶ್ರೀಶೈಲ ಮಲ್ಲಿಕಾರ್ಜುನ ದೇವರ ದರ್ಶನ ಪಡೆದ ಸುಬುಧೇಂದ್ರತೀರ್ಥರು.                ರಾಯಚೂರು,ಸೆ.24- ಶ್ರೀಶೈಲ ಮಲ್ಲಿಕಾರ್ಜುನ  ದೇವರ ದರ್ಶನವನ್ನು ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರು ಪಡೆದುಕೊಂಡರು. ದೇವಸ್ಥಾನದ ಆಡಳಿತ ವರ್ಗದವರು ಭಕ್ತಿಪೂರ್ವಕವಾಗಿ ಸ್ವಾಗತಿಸಿ ಗೌರವ ಸಮರ್ಪಣೆ ಮಾಡಿದರು. 

                             ಈ ಸಂದರ್ಭದಲ್ಲಿ ಮಹಾಮಹೋಪಾಧ್ಯಾಯರಾದ ಶ್ರೀ ರಾಜಾ ಎಸ್ ಗಿರಿಯಾಚಾರ್ಯರು, ವಿದ್ವಾನ್ ವಾದಿರಾಜಾಚಾರ್ಯರು ಸೇರಿದಂತೆ ಅನೇಕರಿದ್ದರು.

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್

ತರಕಾರಿ ಮಾರಾಟಗಾರರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಅಂಬಾಜಿರಾವ್ ಒತ್ತಾಯ