ರುದ್ರಾಂಶ ಸಂಭೂತರಾದ ಶ್ರೀ ಜಿತಾಮಿತ್ರ ತೀರ್ಥರ ಮಧ್ಯಾರಾಧನೆ: ಶ್ರೀ ಸುಬುಧೇಂದ್ರತೀರ್ಥರಿಂದ ವಿಶೇಷ ಪೂಜೆ
ರುದ್ರಾಂಶ ಸಂಭೂತರಾದ ಶ್ರೀ ಜಿತಾಮಿತ್ರ ತೀರ್ಥರ ಮಧ್ಯಾರಾಧನೆ: ಶ್ರೀ ಸುಬುಧೇಂದ್ರತೀರ್ಥರಿಂದ ವಿಶೇಷ ಪೂಜೆ . ರಾಯಚೂರು,ಡಿ.23- ರುದ್ರಾಂಶ ಸಂಭೂತರಾದ ಶ್ರೀ ಜಿತಾಮಿತ್ರ ತೀರ್ಥರ ಸನ್ನಿದಾನದಲ್ಲಿ ಮಧ್ಯಾರಾಧನೆ ಭಕ್ತಿಯಿಂದ ನೆರವೇರಿತು. ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರತೀರ್ಥರು ಶ್ರೀಮನ್ಮೂಲ ರಾಮದೇವರ ಸಂಸ್ಥಾನ ಪೂಜೆ ಹಾಗೂ ಜಿತಾಮಿತ್ರತೀರ್ಥರಿಗೆ ಮಹಾಮಂಗಳಾರತಿ ನೆರವೇರಿಸಿದರು.
ನೆರಯ ಜಿಲ್ಲೆ ಮತ್ತು ರಾಜ್ಯಗಳಿಂದ ಭಕ್ತರು ಆಗಮಿಸಿ ದೇವರ ಕೃಪೆಗೆ ಪಾತ್ರರಾದರು. ಸಕಲ ಭಕ್ತರಿಗೆ ತೀರ್ಥ ಪ್ರಸಾದ ವ್ಯವಸ್ಥೆ ಅಚ್ಚುಕಟ್ಟಾಗಿ ನೆರವೇರಿತು.
Comments
Post a Comment