ಜನವರಿ 26 ರಂದು ಜಿಲ್ಲಾ ಉಸ್ತುವಾರಿ ಸಚಿವರಾದ ಮುನೇನಕೊಪ್ಪರಿಂದ ಗಣರಾಜ್ಯೋತ್ಸವದ ರಾಷ್ಟ್ರ ಧ್ವಜಾರೋಹಣ
ಜನವರಿ 26 ರಂದು ಜಿಲ್ಲಾ ಉಸ್ತುವಾರಿ ಸಚಿವರಾದ ಮುನೇನಕೊಪ್ಪರಿಂದ ಗಣರಾಜ್ಯೋತ್ಸವದ ಧ್ವಜಾರೋಹಣ
ರಾಯಚೂರು,ಜ.25- ಕೈಮಗ್ಗ ಮತ್ತು ಜವಳಿ ಇಲಾಖೆ, ಕಬ್ಬು ಅಭಿವೃದ್ದಿ ಹಾಗೂ ಸಕ್ಕರೆ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಶಂಕರ ಬ. ಪಾಟೀಲ ಮುನೇನಕೊಪ್ಪ ಅವರು ರಾಯಚೂರು ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜನವರಿ 26 ರಂದು ಗುರುವಾರ ಬೆಳಿಗ್ಗೆ 09:00 ಗಂಟೆಗೆ ಭಾರತದ 74ನೇ ಗಣರಾಜ್ಯೋತ್ಸವ ದಿನಾಚರಣೆಯ ರಾಷ್ಟç ಧ್ವಜಾರೋಹಣವನ್ನು ನೆರವೇರಿಸುವರು.
Comments
Post a Comment