ದೇವನಪಲ್ಲಿ ಗ್ರಾಮದಲ್ಲಿರುವ ಶ್ರೀ ಸಿದ್ದಗಂಗಾ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ 74ನೇ ಗಣರಾಜ್ಯೋತ್ಸವ .



ದೇವನಪಲ್ಲಿ ಗ್ರಾಮದಲ್ಲಿರುವ ಶ್ರೀ ಸಿದ್ದಗಂಗಾ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ 74ನೇ ಗಣರಾಜ್ಯೋತ್ಸವ 

ರಾಯಚೂರು,ಜ.26-  ದೇವನಪಲ್ಲಿ ಗ್ರಾಮದಲ್ಲಿರುವ ಶ್ರೀ ಸಿದ್ದಗಂಗಾ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ 74ನೇ ಗಣರಾಜ್ಯೋತ್ಸವ  ಧ್ವಜಾರೋಹಣವನ್ನು ಶಾಲೆಯ ಕಾರ್ಯದರ್ಶಿಗಳಾದ ಈರೇಶ, ಖಜಾಂಚಿಗಳಾದ ಉರುಕುಂದಪ್ಪ ಗ್ರಾಮ ಪಂಚಾಯಿತಿ ಸದಸ್ಯರಾದ ವೆಂಕಟೇಶ್, ಊರಿನ ಮುಖಂಡರಾದ ಎಕ್ಬಾಲ್ ಸಾಬ್ ಮತ್ತು ನಾಗೇಶ ರವರು ನೆರವೇರಿಸಿದರು. ಪ್ರಾಥ೯ನೆಯೋಂದಿಗೆ ಪ್ರಾರಂಭವಾದ ಕಾರ್ಯಕ್ರಮ ಆಟೋಟ ಸ್ಪರ್ಧೆಯಲ್ಲಿ ಭಾಗವಹಿಸಿದ ಮಕ್ಕಳಿಗ ಬಹುಮಾನ ವಿತರಿಸಲಾಯಿತು.   


           ಮಕ್ಕಳು ದೇಶಭಕ್ತಿ ಗೀತೆಗಳಿಗೆ ನೃತ್ಯವನ್ನು ಮಾಡಿದರು. ಈ ಸಂದರ್ಭದಲ್ಲಿ ಊರಿನ ಯುವ ಮುಖಂಡರಾದ ಶಿವಾನಂದ , ರಂಗನಾಥ್ , ಗೋಪಾಲ, ವೀರುಪಾಕ್ಷ, ಶಿವು, ಎಂ.ಅನಿಲ್ . ಬಸವರಾಜ್, ವೀರೇಂದ್ರ , ಪ್ರಕಾಶ್ , ರಮೇಶ, ಮಹೇಶ,ಗೋಪಾಲ ಹಾಗೂ ಶಾಲಾ ಮುಖ್ಯೋಪಾಧ್ಯಾಯರು ಶಿಕ್ಷಕರು & ಸಿಬ್ಬಂದಿ ವಗ೯ದವರು ಉಪಸ್ಥಿತರಿದ್ದರು .


Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್

ತರಕಾರಿ ಮಾರಾಟಗಾರರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಅಂಬಾಜಿರಾವ್ ಒತ್ತಾಯ