ಹಣಮಂತ ಜೋಗಿ ನಿಧನ
ಹಣಮಂತ ಜೋಗಿ ನಿಧನ
ರಾಯಚೂರು,ಮಾ.23- ತಾಲ್ಲೂಕಿನ ಗುಂಜಹಳ್ಳಿ ಗ್ರಾಮದ ನಿವಾಸಿ ಹಣಮಂತ ಜೋಗಿ (60) ಬುಧವಾರ ನಿಧನರಾದರು.
ಮೃತರು ಪತ್ನಿ, ಒಬ್ಬ ಪುತ್ರ ಮೂವರು ಪುತ್ರಿಯರು, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಗುಂಜಹಳ್ಳಿ ಗ್ರಾಮದ ರುದ್ರಭೂಮಿಯಲ್ಲಿ ಗುರುವಾರ ಅಂತ್ಯಕ್ರಿಯೆ ನೆರವೇರಿತು ಎಂದು ಕುಟುಂಬ ಮೂಲಗಳು ತಿಳಿಸಿವೆ.
Comments
Post a Comment