ಅಕ್ಷಯ ತೃತಿಯ: ಕಾಡ್ಲೂರು ಶ್ರೀ ಉಪೇಂದ್ರತೀರ್ಥ ಕರಾರ್ಚಿತ ಶ್ರೀ ಪ್ರಾಣದೇವರಿಗೆ ಗಂಧ ಲೇಪನ
ಅಕ್ಷಯ ತೃತಿಯ: ಕಾಡ್ಲೂರು ಶ್ರೀ ಉಪೇಂದ್ರತೀರ್ಥ ಕರಾರ್ಚಿತ ಶ್ರೀ ಪ್ರಾಣದೇವರಿಗೆ ಗಂಧ ಲೇಪನ
ರಾಯಚೂರು,ಏ.೨೩- ಅಕ್ಷಯ ತೃತಿಯ ಅಂಗವಾಗಿ ತಾಲೂಕಿನ ಕಾಡ್ಲೂರು ಗ್ರಾಮದ ಕೃಷ್ಣಾ ನದಿ ತೀರದ ಶ್ರೀ ವನವಾಸಿ ರಾಮದೇವರಿಗೆ ಹಾಗೂ ಶ್ರೀ ಉಪೇಂದ್ರತೀರ್ಥ ಕರಾರ್ಚಿತ ಶ್ರೀ ಪ್ರಾಣದೇವರಿಗೆ ಗಂಧ ಲೇಪನ ಮಾಡಲಾಯಿತು.
ಅಕ್ಷಯ ತೃತಿಯ ನಿಮಿತ್ಯ ಪ್ರತಿ ವರ್ಷದಂತೆ ಈ ವರ್ಷವು ಗಂಧ ಲೇಪನ ಮತ್ತು ವಿಶೇಷ ಪೂಜೆ ನೆರವೇರಿಸಲಾಯಿತು. ಪುಷ್ಪಗಳಿಂದ ಅಲಂಕಾರ ಮಾಡಲಾಗಿತ್ತು.
Comments
Post a Comment