ಜಿಲ್ಲಾ ಉಸ್ತುವಾರಿ ಸಚಿವರಾಗಿ ಡಾ.ಶರಣಪ್ರಕಾಶ ಪಾಟೀಲ್ ನೇಮಕ.

 


ಜಿಲ್ಲಾ ಉಸ್ತುವಾರಿ ಸಚಿವರಾಗಿ ಡಾ.ಶರಣಪ್ರಕಾಶ ಪಾಟೀಲ್ ನೇಮಕ.                                           ರಾಯಚೂರು,ಜೂ.9- ಜಿಲ್ಲಾ ಉಸ್ತುವಾರಿ ಸಚಿವರಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ನೇಮಕವಾಗಿದ್ದಾರೆ.   ಕಲಬುರ್ಗಿ ಜಿಲ್ಲೆಯ ಸೇಡಂ ಮತಕ್ಷೇತ್ರದಿಂದ ಗೆಲುವು ಸಾಧಿಸಿದ್ದಾರೆ.                ಈ ಹಿಂದೆಯು  ಇವರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. 

                  ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾಗಿರುವ ಎನ್.ಎಸ್.ಬೋಸರಾಜುರವರಿಗೆ ಕೊಡುಗು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಸರ್ಕಾರ ನೇಮಕ ಮಾಡಿದೆ.  

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್

ಪ್ರಕಾಶ್ ದೇಸಾಯಿ ಚನ್ನಪ್ಪನಹಳ್ಳಿ ನಿಧನ.