ಭಾರಿ ಮಳೆ ಸಾಧ್ಯತೆ: ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.

 




ಭಾರಿ ಮಳೆ ಸಾಧ್ಯತೆ: ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.         
ರಾಯಚೂರು,ಜು.27- ಭಾರಿ ಮಳೆ ಸಾಧ್ಯತೆ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ಇಂದು ಜು.27 ಗುರುವಾರ  ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ತಿಳಿಸಿದ್ದಾರೆ. 

            ಹವಾಮಾನ ಇಲಾಖೆ ಮುನ್ಸೂಚನೆ ಅನ್ವಯ ನಾಳೆ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ವಿಪತ್ತು ನಿರ್ವಹಣೆ ಕಾಯ್ದೆಯಡಿ  ಜಿಲ್ಲೆಯಾದ್ಯಂತ ಒಂದು ದಿನ ರಜೆ ಘೋಷಿಸಲಾಗಿದೆ.

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್

ತರಕಾರಿ ಮಾರಾಟಗಾರರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಅಂಬಾಜಿರಾವ್ ಒತ್ತಾಯ