ಮಂತ್ರಾಲಯ : ದುರ್ಗಾಷ್ಟಮಿ ಅಂಗವಾಗಿ ಮಂಚಾಲಮ್ಮ ದೇವಿಗೆ ವಿಶೇಷ ಪೂಜೆ.


ಮಂತ್ರಾಲಯ : ದುರ್ಗಾಷ್ಟಮಿ ಅಂಗವಾಗಿ ಮಂಚಾಲಮ್ಮ ದೇವಿಗೆ ವಿಶೇಷ ಪೂಜೆ.
                       ರಾಯಚೂರು,ಅ.22- ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ದುರ್ಗಾಷ್ಟಮಿ ಅಂಗವಾಗಿ ಮಂಚಾಲಮ್ಮ ದೇವಿಗೆ ವಿಶೇಷ ಪೂಜೆಯನ್ನು ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರತೀರ್ಥ ಶ್ರೀ ಪಾದಂಗಳವರು ನೆರವೇರಿಸಿದರು . 

                  ಗ್ರಾಮದೇವತೆಯಾದ  ಶ್ರೀ ಮಂಚಾಲಮ್ಮ ದೇವಿಯ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಕುಳ್ಳಿರಿಸಿ ಮಧ್ವಮಾರ್ಗದಲ್ಲಿ ಪ್ರದಕ್ಷಿಣೆ ಮಾಡಲಾಯಿತು. ಅಪಾರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಪ್ರಕಾಶ್ ದೇಸಾಯಿ ಚನ್ನಪ್ಪನಹಳ್ಳಿ ನಿಧನ.

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್