೬೮ ನೇ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: ಜಿಲ್ಲೆಯ ರಾಮಣ್ಣ ಹವಳೆ, ಕಾಳಪ್ಪ ವಿಶ್ವಕರ್ಮರವರಿಗೆ ಒಲಿದ ಪ್ರಶಸ್ತಿ.

 




೬೮ ನೇ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ:   
                     ಜಿಲ್ಲೆಯ ರಾಮಣ್ಣ ಹವಳೆ, ಕಾಳಪ್ಪ ವಿಶ್ವಕರ್ಮರವರಿಗೆ ಒಲಿದ ಪ್ರಶಸ್ತಿ.   

ರಾಯಚೂರು,ಅ.31- ರಾಜ್ಯ ಸರ್ಕಾರ 2023 ನೇ ಸಾಲಿನ ೬೮ ನೇ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಿದ್ದು ಜಿಲ್ಲೆಯ ಇಬ್ಬರು ಸಾಧಕರಿಗೆ ಪ್ರಶಸ್ತಿ ಒಲಿದಿದೆ.     

                                             ಶಿಕ್ಷಣ ಕ್ಷೇತ್ರದಲ್ಲಿ ರಾಮಣ್ಣ ಹವಳೆ,

ಶಿಲ್ಪಕಲೆ ಕ್ಷೇತ್ರದಲ್ಲಿ ಕಾಳಪ್ಪ  ವಿಶ್ವಕರ್ಮರವರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.          

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್

ತರಕಾರಿ ಮಾರಾಟಗಾರರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಅಂಬಾಜಿರಾವ್ ಒತ್ತಾಯ