ಜಿಲ್ಲೆಯ ಮೂವರು ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ.

 






ಜಿಲ್ಲೆಯ ಮೂವರು ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ  ಸ್ಥಾನ.             
                                                                 ರಾಯಚೂರು,ಜ.26- ಜಿಲ್ಲೆಯ ಮೂವರು ಶಾಸಕರಿಗೆ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ.   


                             

ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿಯವರಿಗೆ ರಾಜ್ಯ ಕೈಗಾರಿಕೆಗಳ ಮೂಲಸೌಲಭ್ಯ ಅಭಿವೃದ್ಧಿ ನಿಗಮ ಹಾಗೂ

 
ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ರವರಿಗೆ ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ಹಾಗೂ


ಮಸ್ಕಿ ಕ್ಷೇತ್ರದ ಶಾಸಕ ಬಸನಗೌಡ ತುರ್ವಿಹಾಳ ಅವರಿಗೆ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ರನ್ನಾಗಿ   ಎರೆಡು ವರ್ಷಗಳ ಅವಧಿಗೆ ನೇಮಿಸಿ ಆದೇಶಿಸಲಾಗಿದ್ದು ಸಂಪುಟ ದರ್ಜೆ ಸ್ಥಾನಮಾನ ಸೌಲಭ್ಯ ನೀಡಿ ಆದೇಶಿಸಲಾಗಿದೆ.

Comments

Popular posts from this blog