ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ: ಸಂಸದ ರಾಜಾ ಅಮರೇಶ್ವರ ನಾಯಕ್ ಅವರು ಸಂತಾಪ
ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ:
ಸಂಸದ ರಾಜಾ ಅಮರೇಶ್ವರ ನಾಯಕ್ ಅವರು ಸಂತಾಪ
ರಾಯಚೂರು,ಫೆ.25- ಸುರಪುರ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ರಾಜಾ ವೆಂಕಟಪ್ಪ ನಾಯಕ (67) ನಿಧನಕ್ಕೆ ಸಂಸದ ರಾಜಾ ಅಮರೇಶ್ ನಾಯಕ್ ಅವರು ಸಂತಾಪ ಸೂಚಿಸಿದ್ದಾರೆ . ಮೊನ್ನೆಯಷ್ಟೇ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು. ಅವರ ಆತ್ಮಕ್ಕೆ ಚಿರ ಶಾಂತಿ ದೊರಕಲಿ ಮತ್ತು ದೇವರು ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿ ಅವರ ಕುಟುಂಬಕ್ಕೆ ನೀಡಲಿ ಎಂದು ಕೋರಿದ್ದಾರೆ.
Comments
Post a Comment