ರಾಯಚೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯಾಗಿ ಜಿ.ಕುಮಾರ ನಾಯಕ ಘೋಷಣೆ

 


ರಾಯಚೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯಾಗಿ ಜಿ.ಕುಮಾರ ನಾಯಕ  ಘೋಷಣೆ.                                                     

ರಾಯಚೂರು,ಮಾ.21- ರಾಯಚೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಜಿ.ಕುಮಾರ ನಾಯಕ ರವರ ಹೆಸರು ಘೋಷಣೆಯಾಗಿದೆ.   

                 ರಾಜ್ಯದ ಒಟ್ಟು 17 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿ ಎಐಸಿಸಿ  ಹೆಸರು ಘೋಷಿಸಿದೆ. ರವಿ ಪಾಟೀಲ್ ಹೆಸರು ಆಕಾಂಕ್ಷಿಗಳ ಪಟ್ಟಿಯಲ್ಲಿ ಕೇಳಿಬಂದಿತ್ತಾದರು ಅಂತಿಮವಾಗಿ ನಿವೃತ್ತ ಐಎಎಸ್ ಅಧಿಕಾರಿ ಜಿ.ಕುಮಾರ ನಾಯಕ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ.

Comments

Popular posts from this blog