ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷ ಎ.ವಸಂತಕುಮಾರ ರಿಂದ ಸಿಎಂ ಸಿದ್ದರಾಮಯ್ಯ ಭೇಟಿ
ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷ ಎ.ವಸಂತಕುಮಾರ ರಿಂದ ಸಿಎಂ ಸಿದ್ದರಾಮಯ್ಯ ಭೇಟಿ. ರಾಯಚೂರು,ಮಾ.29- ನೂತನವಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ನೇಮಕವಾದ ಎ.ವಸಂತಕುಮಾರ ಅವರು ಬೆಂಗಳೂರಿನಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಿಂದನೂರು ಶಾಸಕರಾದ ಹಂಪನಗೌಡ ಬಾದರ್ಲಿ, ಡಾ.ರಝಾಕ ಉಸ್ತಾದ, ಅಸ್ಲಂ ಪಾಶಾ, ಎಂ.ಕೆ.ಬಾಬರ್, ಶ್ರೀನಿವಾಸ ಶಿಂದೆ ಇತರರು ಉಪಸ್ಥಿತರಿದ್ದರು.
Comments
Post a Comment