ಲೋಕಸಭಾ ಚುನಾವಣೆ: ಒಂದು ನಾಮಪತ್ರ ಸಲ್ಲಿಕೆ

 


ಲೋಕಸಭಾ ಚುನಾವಣೆ: ಒಂದು ನಾಮಪತ್ರ ಸಲ್ಲಿಕೆ

ರಾಯಚೂರು,ಏ.13- ಲೋಕಸಭೆ ಚುನಾವಣೆ-2024ರ ಹಿನ್ನಲೆಯಲ್ಲಿ ಇಂದು ಒಂದು ನಾಮಪತ್ರ ಸಲ್ಲಿಕೆಯಾಗಿದದೆ.                                  ಭಾರತೀಯ ಜನ ಸಾಮ್ರಾಟ್ ಪಾರ್ಟಿಯ ಶಾಮರಾವ್ ಮೇದಾರ್ ತಂದೆ ಬಾಬುರಾವ್ ಮೇದಾರ್ ಅವರು ನಾಮಪತ್ರವನ್ನು ಜಿಲ್ಲಾ ಚುನಾವಣಾಧಿಕಾರಿ ಎಲ್.ಚಂದ್ರಶೇಖರ ನಾಯಕ ಅವರಿಗೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಹಾಯಕ ಚುನಾವಣಾಧಿಕಾರಿ ಅಶೋಕ ದುಡಗುಂಟಿ, ಉಮೇದುದಾರರ ಸೂಚಕರು ಉಪಸ್ಥಿತರಿದ್ದರು.


Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್

ತರಕಾರಿ ಮಾರಾಟಗಾರರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಅಂಬಾಜಿರಾವ್ ಒತ್ತಾಯ