ದಿನ್ನಿ: ಶ್ರೀ ವೆಂಕಟೇಶ್ವರ ರಥೋತ್ಸವದಲ್ಲಿ ಶಾಸಕ ದದ್ದಲ್ ಭಾಗಿ

 


ದಿನ್ನಿ: ಶ್ರೀ ವೆಂಕಟೇಶ್ವರ ರಥೋತ್ಸವದಲ್ಲಿ ಶಾಸಕ ದದ್ದಲ್ ಭಾಗಿ                                            ರಾಯಚೂರು,ಮೇ.23-  ದಿನ್ನಿ ಗ್ರಾಮದಲ್ಲಿ ವೆಂಕಟೇಶ್ವರ ಜಾತ್ರಾ ರಥೋತ್ಸವ ಸಮಾರಂಭದಲ್ಲಿ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕರಾದ  ಬಸನಗೌಡ ದದ್ದಲ್ ರವರು  ಭಾಗವಹಿಸಿ ಭಗವಂತನ ಆರ್ಶಿವಾದವನ್ನು ಪಡೆದರು.     

 ಈ ಸಂದರ್ಭದಲ್ಲಿ ಊರಿನ ಹಿರಿಯ ಮುಖಂಡರುಗಳು ಸುತ್ತಮುತ್ತಲಿನ ಗ್ರಾಮಗಳ ಮುಖಂಡರುಗಳು ಭಕ್ತಾದಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು.

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್

ತರಕಾರಿ ಮಾರಾಟಗಾರರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಅಂಬಾಜಿರಾವ್ ಒತ್ತಾಯ