ಎಐಸಿಸಿ ಕಚೇರಿಯಲ್ಲಿ ನಡೆದ ಪಂಡಿತ್ ಜವಾಹರಲಾಲ್ ನೆಹರು ಪುಣ್ಯತಿಥಿ ಕಾರ್ಯಕ್ರಮದಲ್ಲಿ ಜಿಲ್ಲೆಯ ಕಾಂಗ್ರೆಸ್ ನಾಯಕರು ಭಾಗಿ
ಎಐಸಿಸಿ ಕಚೇರಿಯಲ್ಲಿ ನಡೆದ ಪಂಡಿತ್ ಜವಾಹರಲಾಲ್ ನೆಹರು ಪುಣ್ಯತಿಥಿ ಕಾರ್ಯಕ್ರಮದಲ್ಲಿ ಜಿಲ್ಲೆಯ ಕಾಂಗ್ರೆಸ್ ನಾಯಕರು ಭಾಗಿ ರಾಯಚೂರು,ಮೇ.27- ದೆಹಲಿಯ ಎಐಸಿಸಿ ಕಛೇರಿಯಲ್ಲಿ ಮಾಜಿ ಪ್ರಧಾನಿ ಪಂಡಿತ ಜವಾಹರಲಾಲ್ ನೆಹರುರವರ ಪುಣ್ಯ ತಿಥಿ ಕಾರ್ಯಕ್ರಮದಲ್ಲಿ ಜಿಲ್ಲೆಯ ಕಾಂಗ್ರೆಸ್ ನಾಯಕರು ಭಾಗವಹಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಎ.ವಸಂತಕುಮಾರ, ಶಾಸಕರಾದ ಹಂಪನಗೌಡ ಬಾದರ್ಲಿ, ಬಸನಗೌಡ ದದ್ದಲ, ವಿಧಾನಪರಿಷತ್ ಸದಸ್ಯ ಶರಣಗೌಡ ಬಯ್ಯಾಪುರ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬಸವರಾಜ ಪಾಟೀಲ್ ಇಟಗಿ, ಮುಖಂಡರಾದ ಡಾ.ರಝಾಕ ಉಸ್ತಾದ, ಪಾಮಯ್ಯ ಮುರಾರಿ, ಅಸ್ಲಂ ಪಾಶಾ ಇನ್ನಿತರರು ಉಪಸ್ಥಿತರಿದ್ದರು.
Comments
Post a Comment