ಅಕೌಂಟ್ ಸೂಪರಿಂಟೆಂಡೆಂಟ ದಿ. ಚಂದ್ರಶೇಖರ ರವರ ನಿವಾಸಕ್ಕೆ ಗೃಹ ಸಚಿವ ಡಾ. ಪರಮೇಶ್ವರ್ ಹಾಗೂ ಶಾಸಕ ದದ್ದಲ್ ಭೇಟಿ
ಅಕೌಂಟ್ ಸೂಪರಿಂಟೆಂಡೆಂಟ ದಿ. ಚಂದ್ರಶೇಖರ ರವರ ನಿವಾಸಕ್ಕೆ ಗೃಹ ಸಚಿವ ಡಾ. ಪರಮೇಶ್ವರ್ ಹಾಗೂ ಶಾಸಕ ದದ್ದಲ್ ಭೇಟಿ ರಾಯಚೂರು,ಮೇ.30- ಶಿವಮೊಗ್ಗ ದಲ್ಲಿ ಕರ್ನಾಟಕ ಸರ್ಕಾರದ ಗೃಹ ಸಚಿವರಾದ ಡಾ ಪರಮೇಶ್ವರ್ ಹಾಗೂ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ರವರು ಇತ್ತೀಚೆಗೆ ನಿಧಾನರಾಧ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕೌಂಟ್ ಸೂಪರಿಂಟೆಂಡೆಂಟ ದಿವಂಗತ ಚಂದ್ರಶೇಖರ ರವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ತಿಳಿಸಿದರು.
ಈ ಸಂದರ್ಭದಲ್ಲಿ ಅಧಿಕಾರಿಗಳು, ಪಕ್ಷದ ಮುಖಂಡರುಗಳು ಉಪಸ್ಥಿತರಿದ್ದರು.
Comments
Post a Comment