ಮಂತ್ರಾಲಯಕ್ಕೆ ಅಣ್ಣಾಮಲೈ ಭೇಟಿ.


 ಮಂತ್ರಾಲಯಕ್ಕೆ ಅಣ್ಣಾಮಲೈ ಭೇಟಿ.                                       ರಾಯಚೂರು,ಮೇ.25- ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ನಿವೃತ್ತ ಐಪಿಎಸ್ ಅಧಿಕಾರಿ ಹಾಗೂ ತಮಿಳನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಭೇಟಿ ನೀಡಿ ರಾಯರ ಬೃಂದಾವನ ದರ್ಶನ ಪಡೆದರು

ನಂತರ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರು ಫಲ ಮಂತ್ರಾಕ್ಷತೆ , ಶೇಷವಸ್ತ್ರ, ಸ್ಮರಣಿಕೆ ನೀಡಿ ಆಶೀರ್ವದಿಸಿದರು.

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್

ತರಕಾರಿ ಮಾರಾಟಗಾರರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಅಂಬಾಜಿರಾವ್ ಒತ್ತಾಯ