ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾಗಿ ಬಾಬುರಾವ್ ನೇಮಕ
ರಾಯಚೂರು, ಜು.24- ಭಾರತೀಯ ಜನತಾ ಪಕ್ಷದ ಜಿಲ್ಲಾ ಉಪಾಧ್ಯಕ್ಷರನ್ನಾಗಿ ಡಾ.ಬಾಬುರಾವ ಅವರನ್ನು ನಿಯುಕ್ತಿಗೊಳಿಸಿ ಅದೇಶಿಸಲಾಗಿದೆ. ನಿನ್ನೆ ಬೆಂಗಳೂರಿನಲ್ಲಿ ಜಿಲ್ಲಾಧ್ಯಕ್ಷ ಮತ್ತು ಶಾಸಕ ಡಾ. ಶಿವರಾಜ ಪಾಟೀಲ್ ಅವರು ಡಾ.ಬಾಬುರಾವ ಅವರನ್ನು ನೇಮಕ ಮಾಡಿ ಅದೇಶಿಸಿದ್ದಾರೆ.
ತಕ್ಷಣವೇ ಜವಾಬ್ದಾರಿ ವಹಿಸಿಕೊಂಡು ಪಕ್ಷ ಸಂಘಟನೆ ಮೂಲಕ ಪಕ್ಷದ ಬಲವರ್ಧನೆಗೆ ಶ್ರಮಿಸಬೇಕೆಂದು ಸೂಚಿಸಲಾಗಿದೆ.
Comments
Post a Comment