ಸಫಾಯಿ ಕರ್ಮಚಾರಿಗಳಿಗೆ ಸೂರು ಕಲ್ಪಿಸುವಂತೆ ಭಾಸ್ಕರ್ ಬಾಬು ಮನವಿ. ರಾಯಚೂರು,ಜು.30- ಸಫಾಯಿ ಕರ್ಮಚಾರಿಗಳಿಗೆ ನಿವೇಶನ ಮತ್ತು ಮನೆ ಮಂಜೂರು ಮಾಡುವಂತೆ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರಿಗೆ ಕೆಪಿಸಿಸಿ ಕಾರ್ಮಿಕ ವಿಭಾಗ ಕಾರ್ಯದರ್ಶಿ ಭಾಸ್ಕರ್ ಬಾಬು ಮನವಿ ಮಾಡಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಅನೇಕ ಯೋಜನೆ ರೂಪಿಸಿದರು ಸಾಮಾಜಿಕ , ಶೈಕ್ಷಣಿಕ, ಆರ್ಥಿಕವಾಗಿ ಅಶಕ್ತರಾಗಿರುವ ಸಫಾಯಿ ಕರ್ಮಚಾರಿಗಳು ಇಂದಿಗೂ ಟಿನ್ ಶೆಡ್ ನಲ್ಲಿ ವಾಸಿಸುತ್ತಿದ್ದು ಅವರಿಗೆ ನಿವೇಶನ ಒದಗಿಸಿ ಮನೆ ನಿರ್ಮಿಸಿಕೊಡಬೇಕೆಂದು ಮನವಿ ಮಾಡಿದರು.ಸರ್ಕಾರವೆ ಸಫಾಯಿ ಕರ್ಮಚಾರಿಗಳ ಹಣ ಪಾವತಿಸಿ ಆರ್ಥಿಕವಾಗಿ ದುರ್ಬಲರಾದ ಅವರಿಗೆ ಸೂರು ಕಲ್ಪಿಸಿಕೊಡಲು ಮನವಿ ಮಾಡಿದರು.

Comments
Post a Comment