ಪವನ್ ಪಾಟೀಲ್ ಅಧ್ಯಕ್ಷತೆಯಲ್ಲಿ ಜು.31 ರಂದು ತಾಲೂಕಾ ಪಂಚ ಗ್ಯಾರಂಟಿ ಯೋಜನೆ ಸಭೆ. ರಾಯಚೂರು,ಜು.29- ನಗರದ ತಹಶೀಲ್ದಾರ್ ಕಾರ್ಯಾಲಯದಲ್ಲಿ ಜು.31 ರಂದು ತಾಲೂಕಾ ಪಂಚ ಗ್ಯಾರಂಟಿ ಯೋಜನೆ ಸಭೆ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ 10.30ಕ್ಕೆ ತಹಸೀಲ್ದಾರ್ ಕಚೇರಿಯಲ್ಲಿ ತಾಲೂಕಾ ಮಟ್ಟದ ಪಂಚ ಗ್ಯಾರಂಟಿ ಸಮಿತಿ ಅಧ್ಯಕ್ಷ ಪವನ್ ಪಾಟೀಲ್ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಗೆ ಪಂಚ ಗ್ಯಾರಂಟಿಗಳಿಗೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಹಾಜರಿರಲು ಸೂಚಿಸಲಾಗಿದೆ.

Comments
Post a Comment