ಮಂತ್ರಾಲಯ: ಗೋಕುಲಾಷ್ಟಮಿ ಆಚರಣೆ.                               ರಾಯಚೂರು,ಆ.27- ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಗೋಕುಲಾಷ್ಟಮಿ ಕಾರ್ಯಕ್ರಮ ನೆರವೇರಿತು.

ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರತೀರ್ಥ ಶ್ರೀ ಪಾದಂಗಳವರ ದಿವ್ಯ ಉಪಸ್ಥಿತಿಯಲ್ಲಿ ಗುರು ಸಾರ್ವಭೌಮ ಸಂಸ್ಕೃತ ವಿದ್ಯಾಪೀಠದ ವಿದ್ಯಾರ್ಥಿಗಳಿಂದ ಮೊಸರು ಕುಡಿಕೆ ಒಡೆಯುವುದು ಸೇರಿದಂತೆ ವಿವಿಧ ಸ್ಪರ್ಧೆಗಳು ನೆರವೇರಿದವು.

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಪ್ರಕಾಶ್ ದೇಸಾಯಿ ಚನ್ನಪ್ಪನಹಳ್ಳಿ ನಿಧನ.

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್