ಮೆಹೆಬೂಬಿ ಅವರಿಗೆ ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿ.         
              ರಾಯಚೂರು,ಸೆ.27- ಕಂದಾಯ ಇಲಾಖೆಯಿಂದ ಕೊಡಮಾಡುವ ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿಯನ್ನು ಮೆಹೆಬೂಬಿಯವರಿಗೆ ರಾಜ್ಯದ  ಕಂದಾಯ ಸಚಿವ ಕೃಷ್ಣ ಭೈರೇಗೌಡ ಪ್ರದಾನ ಮಾಡಿ ಗೌರವಿಸಿದರು. ಬೆಂಗಳೂರಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಜಿಲ್ಲೆಗಳ ಅತ್ಯುತ್ತಮ ಅಧಿಕಾರಿಗಳನ್ನು ಈ ಸಂದರ್ಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. 

ಮೆಹೆಬೂಬಿಯವರು ಜಿಲ್ಲೆಯ ಸಹಾಯಕ ಆಯುಕ್ತರಾಗಿ ಸೇವೆ ಸಲ್ಲಿಸಿ ವರ್ಗಾವಣೆಯಾಗಿ ನಿರ್ಗಮಿಸಿ ಪ್ರಸ್ತುತ ಬೆಂಗಳೂರಲ್ಲಿ ಕೆಶಿಪ್ ಕಛೇರಿಯಲ್ಲಿ ಭೂಸ್ವಾಧೀನ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ
.

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್

ತರಕಾರಿ ಮಾರಾಟಗಾರರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಅಂಬಾಜಿರಾವ್ ಒತ್ತಾಯ