ಇಂದು ನಗರಕ್ಕೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯಾಧ್ಯಕ್ಷ ಎಸ್.ರಘುನಾಥ. ಜಯ ಧ್ವಜ ನ್ಯೂಸ್ ರಾಯಚೂರು , ಜು.25- ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯಾಧ್ಯಕ್ಷರಾದ ರಘುನಾಥ ಎಸ್ ರವರು ಇಂದು ರಾಯಚೂರಿಗೆ ಆಗಮಿಸುತ್ತಿದ್ದಾರೆ. ಸಂಜೆ 6.30ಕ್ಕೆ ಸಾವಿತ್ರಿ ಕಾಲೋನಿಯ ಜೋಡು ವೀರಾಂಜನೇಯ ದೇವಸ್ಥಾನದಲ್ಲಿ ಅವರಿಗೆ ಸ್ವಾಗತಿಸಲಾಗುತ್ತಿದ್ದು ಹೆಚ್ಚಿನ ಸಂಖ್ಯೆಯಲ್ಲಿ ವಿಪ್ರ ಬಾಂಧವರು ಆಗಮಿಸುವಂತೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಜಿಲ್ಲಾ ಚುನಾಯಿತ ಪ್ರತಿನಿಧಿ ರಮೇಶ ಕುಲಕರ್ಣಿ ತಿಳಿಸಿದ್ದಾರೆ .

Comments
Post a Comment