ಕೆಪಿಸಿಸಿ ಪ್ರಚಾರ ಸಮಿತಿಗೆ  ಸಂಯೋಜಕರ ನೇಮಕ.                       ಜಯ ಧ್ವಜ ನ್ಯೂಸ್, ರಾಯಚೂರು,ಜು.29-          ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಚಾರ‌ ಸಮಿತಿ ಸಂಯೋಜಕರನ್ನಾಗಿ ಜಿಲ್ಲೆಯ ಅನೇಕ ಮುಖಂಡರನ್ನು ನೇಮಕಗೊಳಿಸಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಆದೇಶಿಸಿದ್ದಾರೆ. ಜಿಲ್ಲೆಯ ಹಿರಿಯ ಕಾಂಗ್ರೆಸ್ ಮುಖಂಡರಾದ ಸುಧೀಂದ್ರ ಜಾಗೀರದಾರ್, ಯಂಕಣ್ಣ ಯಾದವ್, ಬಾಲಸ್ವಾಮಿ ಕೊಡ್ಲಿ ಹಾಗೂ

ಜಿಲ್ಲಾ ಪ್ರಾಚಾರ ಸಮಿತಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿಯವರನ್ನು ನೇಮಕ ಮಾಡಲಾಗಿದೆ.


Comments

Popular posts from this blog