ಆ. 7 ರಂದು ಗೌರಿ ಗಣೇಶ ಹಬ್ಬದ ಪೂರ್ವಭಾವಿ ಸಭೆ
ಜಯ ಧ್ವಜ ನ್ಯೂಸ್, ರಾಯಚೂರು ಆ.2 - ಇದೆ ತಿಂಗಳು 27 ರಂದು ಆಚರಿಸುವ ಶ್ರೀ ಗೌರಿ ಗಣೇಶ ಹಬ್ಬದ ಪ್ರಯುಕ್ತ ಶಾಂತಿ ಪಾಲನಾ ಪೂರ್ವಭಾವಿ ಸಭೆಯು ಆಗಸ್ಟ್ 7ರ ಸಂಜೆ 04.30ಕ್ಕೆ ನೂತನ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ನಡೆಯಲಿದೆ. ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಗೆ ಹಾಜರಾಗಲು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments
Post a Comment