ನವರಾತ್ರಿ : ಗಬ್ಬೂರು ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವರಿಗೆ ವಿಶೇಷ ಅಲಂಕಾರ ಜಯ ಧ್ವಜ ನ್ಯೂಸ್, ರಾಯಚೂರು, ಸೆ.22- ಜಿಲ್ಲೆಯ ದೇವದುರ್ಗ ತಾಲೂಕಿನ ಗಬ್ಬೂರಿನ ಐತಿಹಾಸಿಕ ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಇಂದಿನಿಂದ ಪ್ರಾರಂಭಗೊಂಡಿತು. ಬೆಳ್ಳಿಗೆ ಘಟ ಸ್ಥಾಪನೆ, ಲಕ್ಷ್ಮೀ ವೆಂಕಟೇಶ್ವರ ದೇವರಿಗೆ ಅಭಿಷೇಕ, ಪುಷ್ಪ ಹಾಗೂ ಸುವರ್ಣಾಭರಣಗಳಿಂದ ಅಲಂಕಾರ, ನೈವೇದ್ಯ, ಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನೆರವೇರಿತು. ಭಕ್ತರು ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು.

Comments
Post a Comment