ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಉದ್ಘಾಟನೆ.                ಜಯ ಧ್ವಜ ನ್ಯೂಸ್ , ಸೆ.23-         ಜಿಲ್ಲಾ ಆಯುಷ್ ಇಲಾಖೆ ವತಿಯಿಂದ ಸರಕಾರಿ ಆಯುರ್ವೇದ ಮತ್ತು ಯುನಾನಿ ಅಸ್ಪತ್ರೆ ಸಭಾಂಗಣದಲ್ಲಿ 10ನೇಯ ರಾಷ್ಟ್ರೀಯ ಆಯುರ್ವೇದ ದಿನಾಚರಣೆ-2025 ಸಮಾರಂಭದ ಉದ್ಘಾಟನೆಯನ್ನು ಮಾನ್ಯ ಮಹಾಪೌರರಾದ ನರಸಮ್ಮ ನರಸಿಂಹಲು ಮಾಡಿಗಿರಿ ರವರ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. 

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿಗಳಾದ ಡಾಕ್ಟರ ಶ್ರೀ ಸುರೇಂರಬಾಬು, ಜಿಲ್ಲಾ ಆಯುಷ್ಯ ಅಧಿಕಾರಿಗಳಾದ ಡಾ. ಶಂಕರಗೌಡರವರು ಮತ್ತು ಆಯುಷ್ಯ ಇಲಾಖೆ ವೈದ್ಯರ ವೃಂದ,ಇಲಾಖೆಯ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Comments

Popular posts from this blog