ಜಿಲ್ಲೆಯ ಜಾಫರ್ ಮೋಹಿಯುದ್ದೀನ್ ಹಾಗೂ ರತ್ನಮ್ಮ ದೇಸಾಯಿಗೆ ಒಲಿದ ರಾಜ್ಯೋತ್ಸವ ಪ್ರಶಸ್ತಿ   
                                                                                      ಜಯ ಧ್ವಜ ನ್ಯೂಸ್, ರಾಯಚೂರು,ಅ.30- ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದ್ದು ಜಿಲ್ಲೆಯ ಇಬ್ಬರಿಗೆ ಪ್ರಶಸ್ತಿ ಒಲಿದಿದೆ.     

                       ಸಂಕೀರ್ಣ ಕ್ಷೇತ್ರದಲ್ಲಿ ರಾಯಚೂರಿನ ಜಾಫರ್ ಮೋಹಿಯುದ್ದೀನ್ ಹಾಗೂ ರಂಗಭೂಮಿ ಕ್ಷೇತ್ರದಲ್ಲಿ ರತ್ನಮ್ಮ ದೇಸಾಯಿರವರಿಗೆ ಈ ಬಾರಿಯ ಪ್ರತಿಷ್ಟಿತ ರಾಜ್ಯೋತ್ಸವ ಪ್ರಶಸ್ತಿ ದೊರೆತಿದೆ.







Comments

Popular posts from this blog