ನಾಳೆ ಶ್ರೀ ಸುಭುದೇಂದ್ರತೀರ್ಥ ಶ್ರೀಪಾದಂಗಳವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ                                                   ಜಯ ಧ್ವಜ ನ್ಯೂಸ್, ರಾಯಚೂರು, ನ.28- ಮೈಲೆಸ್ ಲೀಡರ್ ಶಿಪ್ ವಿಶ್ವವಿದ್ಯಾಲಯದಿಂದ ನ.29ರಂದು ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರತೀರ್ಥ ಶ್ರೀ ಪಾದಂಗಳವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ನಡೆಯಲಿದೆ.                                     ನಾಳೆ ಸಂಜೆ 6 ಗಂಟೆಗೆ ಯೋಗೀಂದ್ರ ಸಭಾ ಮಂಟಪದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರತಿಷ್ಟಿತ ಗೌರವ ಡಾಕ್ಟರೇಟ್ ಪದವಿ ಪ್ರದಾನ ಸಮಾರಂಭ ಆಯೋಜಿಸಲಾಗಿದ್ದು ಗಣ್ಯ ಅತಿಥಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ .             

Comments

Popular posts from this blog