ವೈಕುಂಠ ಏಕಾದಶಿ: ಗಬ್ಬೂರು ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದಲ್ಲಿ ಲಕ್ಷ ಪುಷ್ಪಾರ್ಚನೆ
                                      ಜಯ ಧ್ವಜ ನ್ಯೂಸ್, ರಾಯಚೂರು, ಡಿ.30- ವೈಕುಂಠ ಏಕಾದಶಿ ನಿಮಿತ್ಯ ದೇವದುರ್ಗ ತಾಲೂಕಿನ ಗಬ್ಬೂರಿನ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದಲ್ಲಿ ಲಕ್ಷ ಪುಷ್ಪಾರ್ಚನೆ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.                                ಹೆಚ್ಚಿನ  ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶ್ರೀನಿವಾಸ ದೇವರ ಕೃಪೆಗೆ ಪಾತ್ರರಾದರು.

Comments

Popular posts from this blog