ಜಿಲ್ಲಾ ಕ್ರೀಡಾಂಗಣದಲ್ಲಿ 77 ನೇ ಗಣರಾಜ್ಯೋತ್ಸವ: ಮನಸೊರೆಗೊಂಡ ಮಲ್ಲ ಕಂಬ ಪ್ರದರ್ಶನ.                 ಜಯ ಧ್ವಜ ನ್ಯೂಸ್, ರಾಯಚೂರು, ಜ.26-          ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 77 ನೇ ಗಣರಾಜ್ಯೋತ್ಸವ ಆಚರಣೆ ಕಾರ್ಯಕ್ರಮದಲ್ಲಿ

ಬಲ್ಲಟಗಿಯ ಬಸವೇಶ್ವರ ಶಾಲೆ ವಿದ್ಯಾರ್ಥಿಗಳಿಂದ ಆಕರ್ಷಕ ಮಲ್ಲ ಕಂಬ ಪ್ರದರ್ಶನ ಪ್ರೇಕ್ಷಕರ ಮನಸೂರೆಗೊಂಡಿತು.      

Comments

Popular posts from this blog