ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗಣರಾಜ್ಯೋತ್ಸವ ಆಚರಣೆ. ಜಯ ಧ್ವಜ ನ್ಯೂಸ್ , ರಾಯಚೂರು, ಜ.26- ಇಂದು ಸೋಮವಾರ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಶ್ರೀ ಬಸವರಾಜ ಪಾಟೀಲ್ ಇಟಗಿ ಅವರು ಗಣರಾಜ್ಯೋತ್ಸವದ ಧ್ವಜಾರೋಹಣ ಮಾಡಿದರು.
ಈ ಸಂದರ್ಭದಲ್ಲಿ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಪ್ರಕಾಶ್ ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಎ. ವಸಂತ ಕುಮಾರ, ರಾಯಚೂರು ಗ್ರಾಮೀಣ ಶಾಸಕರಾದ ಬಸನಗೌಡ ದದ್ದಲ್, ಮುಖಂಡರುಗಳಾದ ಕೆ.ಶಾಂತಪ್ಪ, ಮಹ್ಮದ್ ಶಾಲಂ, ರವಿ ಭೋಸರಾಜು, ಜಯವಂತರಾವ ಪತಂಗೆ, ಸುಧೀಂದ್ರ ಜಹಗೀರದಾರ್, ಎನ್.ಶ್ರೀನಿವಾಸ ರೆಡ್ಡಿ, ಜಿ.ಶಿವಮೂರ್ತಿ, ಅಬ್ದುಲ್ ಕರಿಂ, ಅಮರೇಗೌಡ ಹಂಚಿನಾಳ, ರುದ್ರಪ್ಪ ಅಂಗಡಿ, ಅಸ್ಲಂ ಪಾಷಾ, ಆಂಜನೇಯ ಕುರುಬದೊಡ್ಡಿ, ಸುಧಾಮ, ಮಾಡಗಿರಿ ನರಸಿಂಹಲು, ಪವನ ಪಾಟೀಲ್, ಮುರಳಿ ಯಾದವ, ಫಯಾಜುದ್ದೀನ್, ಉರುಕುಂದಪ್ಪ, ವಿಶ್ವನಾಥಪಟ್ಟಿ, ರಾಣಿ ರಿಚರ್ಡ್, ಶ್ರೀದೇವಿ ನಾಯಕ, ಶಶಿಕಲಾ ಭೀಮರಾಯ, ಸುರೇಖಾ ಸೇರಿದಂತೆ ಇನ್ನಿತರ ಅನೇಕರು ಉಪಸ್ಥಿತರಿದ್ದರು


Comments
Post a Comment