ಮಂತ್ರಾಲಯದಲ್ಲಿ ಶ್ರೀ ಗುರುವೈಭವೋತ್ಸವ ಸಂಪನ್ನ:                         ಕಾಂತಾರ ಖ್ಯಾತಿಯ  ನಟ ರಿಷಬ್ ಶೆಟ್ಟಿ, ರಾಜ್ಯಸಭಾ ಸದಸ್ಯ ಜಗ್ಗೇಶ್ ಸೇರಿದಂತೆ ಹಲವರಿಗೆ ಸನ್ಮಾನ.                                                                                                                                        ಜಯ ಧ್ವಜ ನ್ಯೂಸ್, ರಾಯಚೂರು, ಫೆ.24- ಮಂತ್ರಾಲಯದಲ್ಲಿ ಒಂದು ವಾರದಿಂದ ನಡೆದ ಶ್ರೀ ಗುರುವೈಭವೋತ್ಸವ ಸಂಪನ್ನಗೊಂಡಿದೆ.

ಇಂದು ಸಂಜೆ ಕಾಂತಾರ ಖ್ಯಾತಿಯ ನಟ ರಿಷಬ್ ಶೆಟ್ಟಿ, ರಾಜ್ಯ ಸಭಾ ಸದಸ್ಯ ಹಾಗೂ ನಟ ಜಗ್ಗೇಶ್,

ಮಾಜಿ ಡಿಸಿಎಂ ಅಶ್ವಥ್ ನಾರಾಯಣ ಸೇರಿದಂತೆ ಅನೇಕ ಗಣ್ಯರಿಗೆ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರು ಅನುಗ್ರಹ ಸನ್ಮಾನ ಗೈದರು.

ನಟರನ್ನು ನೋಡಲು ಅಪಾರ ಅಭಿಮಾನಿಗಳು ನೆರೆದಿದ್ದರು.

Comments

Popular posts from this blog