ಮಾಜಿ ಶಾಸಕ ಎ. ಪಾಪಾರೆಡ್ಡಿಯವರಿಗೆ ಪತ್ನಿ ವಿಯೋಗ                                                                        ಜಯ ಧ್ವಜ ನ್ಯೂಸ್ , ರಾಯಚೂರು,ಜೂ.17- ನಗರದ ಮಾಜಿ ಶಾಸಕರಾದ ಎ.ಪಾಪಾರೆಡ್ಡಿ ರವರ ಧರ್ಮಪತ್ನಿ ಎ.ಪಾರ್ವತಮ್ಮರವರು ಇಂದು ಬೆಳಗಿನ ಜಾವ 3:30ಕ್ಕೆ ವಿಧಿವಶರಾಗಿದ್ದಾರೆ.

ಅವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 3:30ಕ್ಕೆ ಮುನ್ನೂರು ಕಾಪು ಸಮಾಜದ ರುದ್ರಭೂಮಿಯಲ್ಲಿ ನೆರವೇರಿಸಲಾಗುತ್ತದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

Comments

Popular posts from this blog