ಸಾಹಿತಿ ವೀರಹನುಮಾನ ರವರಿಗೆ ಒಲಿದ ರಾಜ್ಯೋತ್ಸವ ಪ್ರಶಸ್ತಿ.                                                                                                                      ಜಯ ಧ್ವಜ ನ್ಯೂಸ್ ರಾಯಚೂರು, ಅ.30- ಖ್ಯಾತ ಸಾಹಿತಿಗಳಾದ ವೀರ ಹನುಮಾನ್ ರವರಿಗೆ ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಸಾಹಿತ್ಯ ಕ್ಷೇತ್ರದ ಸಾಧನೆ ಗುರುತಿಸಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ವೀರ ಹನುಮಾನ್ ರವರು ಬರಹಗಾರರಾಗಿ ಅನೇಕ ಕೃತಿಗಳನ್ನು ರಚಿಸಿದ್ದಾರೆ ಅನೇಕ ಅಭಿನಂದನಾ ಗ್ರಂಥಗಳಿಗೆ ಅವರು ತಮ್ಮ ಕೊಡುಗೆ ನೀಡಿದ್ದಾರೆ. 

Comments

Popular posts from this blog